Bible Versions
Bible Books

1 Chronicles 4:27 (YLT) Young's Literal Translation

Versions

KNV   ಶಿಮ್ಮಿಗೆ ಹದಿನಾರು ಮಂದಿ ಕುಮಾರರೂ ಆರು ಮಂದಿ ಕುಮಾರ್ತೆಯರೂ ಇದ್ದರು. ಆದರೆ ಇವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ; ಅವರ ಸಮಸ್ತ ಸಂತತಿಯು ಯೆಹೂ ದದ ಮಕ್ಕಳ ಹಾಗೆ ಹೆಚ್ಚಾಗಲಿಲ್ಲ.
ERVKN   ಶಿಮ್ಮೀಗೆ ಹದಿನಾರು ಮಂದಿ ಗಂಡುಮಕ್ಕಳೂ ಆರು ಮಂದಿ ಹೆಣ್ಣುಮಕ್ಕಳೂ ಇದ್ದರು. ಶಿಮ್ಮೀಯ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಇವರ ಸಂತತಿಯವರ ಸಂಖ್ಯೆಯು ಯೆಹೂದದ ಸಂತತಿಯವರಷ್ಟು ಹೆಚ್ಚಾಗಿರಲಿಲ್ಲ.
IRVKN   ಶಿಮ್ಮೀಗೆ ಹದಿನಾರು ಜನರು ಗಂಡು ಮಕ್ಕಳೂ ಮತ್ತು ಆರು ಜನರು ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರ ಕುಲವು ಯೆಹೂದ ಕುಲದಷ್ಟು ಅಭಿವೃದ್ಧಿಯಾಗಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us