Bible Versions
Bible Books

1 Chronicles 5:9 (YLT) Young's Literal Translation

Versions

KNV   ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್‌ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.
ERVKN   ಬೆಳನ ಜನರು ಯೂಫ್ರೇಟೀಸ್ ನದಿಯ ಸಮೀಪದಲ್ಲಿರುವ ಮರುಭೂಮಿಯವರೆಗೂ ನೆಲೆಸಿದರು. ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದನಕರುಗಳು ಇದ್ದುದರಿಂದ ಗಿಲ್ಯಾದ್ ಪ್ರಾಂತ್ಯದಲ್ಲಿಯೇ ನೆಲೆಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us