Bible Versions
Bible Books

1 Chronicles 7:14 (YLT) Young's Literal Translation

Versions

KNV   ಮನಸ್ಸೆಯ ಕುಮಾರರು--ಅವನ ಹೆಂಡತಿಯು ಹೆತ್ತ ಅಷ್ರೀಯೇಲನು; ಅರಾಮ್ಯಳಾದ ಉಪಪತ್ನಿಯು ಗಿಲ್ಯಾದನಿಗೆ ತಂದೆಯಾದ ಮಾಕೀರನನ್ನು ಹೆತ್ತಳು.
ERVKN   ಮನಸ್ಸೆಯ ಸಂತತಿಯವರು ಯಾರೆಂದರೆ: ಮನಸ್ಸೆ ಮತ್ತು ಅವನ ಅರಾಮ್ಯದ ದಾಸಿಯಲ್ಲಿ ಹುಟ್ಟಿದ ಮಗ ಅಷ್ರೀಯೇಲ್; ಅವರಿಗೆ ಮಾಕೀರ್ ಎಂಬ ಇನ್ನೊಬ್ಬ ಮಗನಿದ್ದನು. ಇವನು ಗಿಲ್ಯಾದನ ತಂದೆ.
IRVKN   {ಮನಸ್ಸೆ ಕುಲ} PS ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us