Bible Versions
Bible Books

1 Chronicles 7:2 (YLT) Young's Literal Translation

Versions

KNV   ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು.
ERVKN   ತೋಲನ ಗಂಡುಮಕ್ಕಳು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರೆಲ್ಲಾ ಕುಲಪ್ರಧಾನರಾಗಿದ್ದರು. ಇವರೂ ಇವರ ಸಂತತಿಯವರೂ ರಣವೀರರಾಗಿದ್ದರು. ಅವರ ಸಂತತಿಯು ವೃದ್ಧಿಯಾದ ಕಾರಣ ಅರಸನಾದ ದಾವೀದನ ಸಮಯದಲ್ಲಿ ಅವರಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಕಾಲಾಳುಗಳು ಯುದ್ಧಕ್ಕೆ ತಯಾರಾಗಿದ್ದರು.
IRVKN   ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us