Bible Versions
Bible Books

1 Chronicles 7:7 (YLT) Young's Literal Translation

Versions

KNV   ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು.
ERVKN   ಬೆಳನಿಗೆ ಐದು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ. ಇವರೆಲ್ಲಾ ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರಲ್ಲಿ ಸಿದ್ಧರಾಗಿದ್ದ ಯುದ್ಧವೀರರು ಇಪ್ಪತ್ತೆರಡು ಸಾವಿರದ ಮೂವತ್ನಾಲ್ಕು ಮಂದಿ.
IRVKN   ಬೆಳನ ಮಕ್ಕಳು ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ ಎಂಬವರು. ಐದು ಜನರು ಗೋತ್ರ ಪ್ರಧಾನರು ರಣವೀರರೂ ಆಗಿದ್ದರು. ಅವರ ವಂಶಾವಳಿಯ ಪಟ್ಟಿಯಲ್ಲಿ ಇಪ್ಪತ್ತೆರಡು ಸಾವಿರದ ಮೂವತ್ತನಾಲ್ಕು ಜನರೆಂದು ಲೆಕ್ಕಿಸಲ್ಪಟ್ಟವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us