Versions
KNV ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
ERVKN ಅವರಲ್ಲಿ ಕೆಲವರು ಮಾಡಿದಂತೆ ಗುಣಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.
IRVKN * ಅರಣ್ಯ 14:2, 29-37 ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.