Bible Versions
Bible Books

1 Corinthians 13:11 (YLT) Young's Literal Translation

Versions

KNV   ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.
ERVKN   ನಾನು ಬಾಲಕನಾಗಿದ್ದಾಗ ಬಾಲಕನಂತೆ ಮಾತಾಡಿದೆನು, ಆಲೋಚಿಸಿದೆನು, ಯೋಜನೆಗಳನ್ನು ಮಾಡಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದ ನಡವಳಿಕೆಯನ್ನು ಬಿಟ್ಟುಬಿಟ್ಟೆನು.
IRVKN   ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us