Bible Versions
Bible Books

1 Corinthians 15:28 (YLT) Young's Literal Translation

Versions

KNV   ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
ERVKN   ಸಮಸ್ತವು ತನ್ನ ಅಧೀನಕ್ಕೆ ಬಂದ ಮೇಲೆ, ಕ್ರಿಸ್ತನು ತನ್ನನ್ನೇ ದೇವರಿಗೆ ಅಧೀನಪಡಿಸಿಕೊಳ್ಳುವನು. ಸಮಸ್ತವನ್ನು ಕ್ರಿಸ್ತನಿಗೆ ಅಧೀನಪಡಿಸಿದಾತನು ದೇವರೇ. ಹೀಗೆ ದೇವರು ಸಮಸ್ತಕ್ಕೂ ಸರ್ವಾಧಿಪತಿಯಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us