Bible Versions
Bible Books

1 Corinthians 15:32 (YLT) Young's Literal Translation

Versions

KNV   ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
ERVKN   ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, "ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”
IRVKN   ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ಯೆಶಾ 22:13 ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us