Versions
KNV ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
ERVKN ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿ ಕೊಡಬೇಕು.
IRVKN ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.