Versions
KNV ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
ERVKN ನಿಮ್ಮಲ್ಲಿ ಕೆಲವರು ಜಂಬಕೊಚ್ಚಿಕೊಳ್ಳುತ್ತಿದ್ದಾರೆ. ನಾನು ನಿಮ್ಮ ಬಳಿಗೆ ಮತ್ತೆ ಬರುವುದಿಲ್ಲವೆಂದು ಯೋಚಿಸಿ, ನೀವು ಜಂಬಪಡುತ್ತಿದ್ದೀರಿ.
IRVKN ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು ‡ 1 ಕೊರಿ 4:6: ಉಬ್ಬಿಕೊಂಡಿದ್ದಾರೆ.