Versions
KNV ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
ERVKN ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?
IRVKN ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? § ಯೋಹಾ 3:27: ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?