Versions
KNV ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.
ERVKN ಅದೇರೀತಿ, ಸ್ತ್ರೀಯೊಬ್ಬಳಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ಇದ್ದರೆ ಮತ್ತು ಅವನು ಆಕೆಯೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಆಕೆ ಅವನಿಗೆ ವಿವಾಹವಿಚ್ಛೇದನ ಕೊಡಕೂಡದು.
IRVKN ಹಾಗೆಯೇ ಒಬ್ಬ ಸ್ತ್ರೀಗೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಸಂಸಾರ ಮಾಡುವುದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡಬಾರದು.