Versions
KNV ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
ERVKN ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.
IRVKN {ವಿಗ್ರಹಕ್ಕೆ ಅರ್ಪಿಸಿದ ಆಹಾರವನ್ನು ಕುರಿತು ಬೋಧನೆ} PS * 1 ಕೊರಿ 8:4,7,10 ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ † 1 ಕೊರಿ 13:4-13 ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.