Bible Versions
Bible Books

1 Corinthians 8:5 (YLT) Young's Literal Translation

Versions

KNV   ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
ERVKN   ಆಕಾಶದಲ್ಲಾಗಲಿ ಭೂಮಿಯ ಮೇಲಾಗಲಿ ದೇವರುಗಳೆಂದು ಕರೆಯಲ್ಪಡುವ ವಸ್ತುಗಳಿದ್ದರೆ ಅವು ನಿಜವಾಗಿಯೂ ನಮಗೆ ಮುಖ್ಯವಲ್ಲ. (ಅನೇಕ ವಸ್ತುಗಳನ್ನು ಜನರು ؅ದೇವರು’ಗಳೆಂತಲೂ’ ؅ಪ್ರಭು؆ಗಳೆಂತಲೂ ಕರೆಯುತ್ತಾರೆ.)
IRVKN   ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us