Versions
KNV ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
ERVKN ಪ್ರಿಯ ಮಕ್ಕಳೇ, ನಿಮ್ಮ ಪಾಪಗಳು ಕ್ರಿಸ್ತನ ಮೂಲಕ ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
IRVKN {ಈ ಪತ್ರಿಕೆಯನ್ನು ಸಭೆಯವರೆಲ್ಲರಿಗೋಸ್ಕರ ಬರೆದಿರುವುದಕ್ಕೆ ಕಾರಣ} PS ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ § ಲೂಕ 24:47; ಅ. ಕೃ. 10:43; 13:38: ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.