Bible Versions
Bible Books

1 John 2:19 (YLT) Young's Literal Translation

Versions

KNV   ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ERVKN   ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us