Versions
KNV ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
ERVKN ನೀವು ಆರಂಭದಿಂದಲೂ ಕೇಳಿರುವ ಬೋಧನೆಯನ್ನೇ ಅನುಸರಿಸಿರಿ. ಆ ಬೋಧನೆಯನ್ನು ಅನುಸರಿಸುವವರಾಗಿದ್ದರೆ ನೀವು ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿದ್ದೀರಿ.
IRVKN ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ‡ 1 ಯೋಹಾ 3:11; 2 ಯೋಹಾ 6: ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ § ಯೋಹಾ 14:23; 1 ಯೋಹಾ 1:3: ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.