Versions
KNV ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
ERVKN ಪ್ರಿಯ ಮಕ್ಕಳೇ, ನಿಮ್ಮನ್ನು ಯಾರೂ ತಪ್ಪುಮಾರ್ಗಕ್ಕೆ ಎಳೆಯದಂತೆ ನೋಡಿಕೊಳ್ಳಿರಿ. ಕ್ರಿಸ್ತನು ನೀತಿವಂತನಾಗಿದ್ದಾನೆ. ಆತನಂತೆ ನೀತಿವಂತನಾಗಿರಲು ಬಯಸುವವನು ಒಳ್ಳೆಯದನ್ನು ಮಾಡಬೇಕು.
IRVKN ಪ್ರಿಯರಾದ ಮಕ್ಕಳೇ, ಯಾರೂ † 1 ಯೋಹಾ 2:26: ನಿಮ್ಮನ್ನು ಮೋಸಗೊಳಿಸದಿರಲಿ. ‡ 1 ಯೋಹಾ 2:29: ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.