Bible Versions
Bible Books

1 John 5:1 (YLT) Young's Literal Translation

Versions

KNV   ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
ERVKN   ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us