Bible Versions
Bible Books

1 John 5:14 (YLT) Young's Literal Translation

Versions

KNV   ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
ERVKN   ನಾವು ಯಾವ ಸಂದೇಹಗಳೂ ಇಲ್ಲದೆ ದೇವರ ಬಳಿಗೆ ಬರಲು ಸಾಧ್ಯವಿದೆ. ಇದರ ಅರ್ಥವೇನೆಂದರೆ (ದೇವರ ಚಿತ್ತಕ್ಕನುಸಾರವಾಗಿ) ನಮಗೆ ಬೇಕಾದವುಗಳಿಗಾಗಿ ದೇವರನ್ನು ಕೇಳಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆ.
IRVKN   ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us