Versions
KNV ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
ERVKN ಶೆಬದ ರಾಣಿ ಸೊಲೊಮೋನನ ಬಗ್ಗೆ ಕೇಳಿದಳು. ಅವಳು ಒಗಟುಗಳಿಂದ ಅವನನ್ನು ಪರೀಕ್ಷಿಸಲು
IRVKN {ಶೆಬಾ ದೇಶದ ರಾಣಿಯು ಸೊಲೊಮೋನನ ದರ್ಶನಕ್ಕೆ ಬಂದದ್ದು} PS ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.