Versions
KNV ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು.
ERVKN ರಾಜನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ದೊಡ್ಡ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ಏಳು ಕಿಲೋಗ್ರಾಂ ಬಂಗಾರವಿತ್ತು.
IRVKN ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರ ಹಿಡಿಯಿತು.