Versions
KNV ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
ERVKN This verse may not be a part of this translation
IRVKN {ರೆಹಬ್ಬಾಮನನ್ನು ವಿರೋಧಿಸಿದ ಇಸ್ರಾಯೇಲರು} PS ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.