Bible Versions
Bible Books

1 Kings 12:33 (YLT) Young's Literal Translation

Versions

KNV   ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
ERVKN   ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us