Bible Versions
Bible Books

1 Kings 12:9 (YLT) Young's Literal Translation

Versions

KNV   ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.
ERVKN   “ಈ ಜನರು, ‘ನಿನ್ನ ತಂದೆ ಕೊಟ್ಟ ಕೆಲಸಕ್ಕಿಂತಲೂ ಸುಲಭವಾದ ಕೆಲಸವನ್ನು ನಮಗೆ ಕೊಡು’ ಎಂದು ಕೇಳುತ್ತಿದ್ದಾರೆ. ಜನರಿಗೆ ನಾನು ಉತ್ತರವನ್ನು ಹೇಳಲೇ ಬೇಕು. ವಿಷಯದಲ್ಲಿ ನಿಮ್ಮ ಆಲೋಚನೆಯೇನು? ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us