Versions
KNV ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
ERVKN ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ ‘ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.
IRVKN ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.