Bible Versions
Bible Books

1 Kings 13:21 (YLT) Young's Literal Translation

Versions

KNV   ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ
ERVKN   ಪ್ರವಾದಿಯು ಯೆಹೂದ ದೇಶದವನಾದ ದೇವಮನುಷ್ಯನಿಗೆ, “ಯೆಹೋವನು ಹೇಳುವುದೇನೆಂದರೆ, ನೀನು ಆತನಿಗೆ ವಿಧೇಯನಾಗಲಿಲ್ಲ. ಆತನ ಆಜ್ಞೆಯನ್ನು ನೀನು ಅನುಸರಿಸಲಿಲ್ಲ.
IRVKN   ಅವನು ಯೆಹೂದ ದೇಶದವನಾದ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us