Bible Versions
Bible Books

1 Kings 13:26 (YLT) Young's Literal Translation

Versions

KNV   ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.
ERVKN   ಪ್ರವಾದಿಯು ಮನುಷ್ಯನನ್ನು ಮೋಸದಿಂದ ಕರೆದು ತಂದಿದ್ದನು. ಅವನಿಗೆ ಸಂಭವಿಸಿದ್ದನ್ನು ಕೇಳಿದಾಗ ಅವನು, “ಯೆಹೋವನ ಆಜ್ಞೆಗಳನ್ನು ಅನುಸರಿಸದಿದ್ದ ದೇವಮನುಷ್ಯನೇ ಅವನಾಗಿರಬೇಕು. ಅವನನ್ನು ಕೊಲ್ಲಲು ಯೆಹೋವನು ಸಿಂಹವನ್ನು ಕಳುಹಿಸಿದನು. ಹೀಗೆ ಮಾಡುವುದಾಗಿ ಯೆಹೋವನೇ ಹೇಳಿದ್ದನು” ಎಂದನು.
IRVKN   ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us