Versions
KNV ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು.
ERVKN ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು.
IRVKN ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.