Bible Versions
Bible Books

1 Kings 15:19 (YLT) Young's Literal Translation

Versions

KNV   ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
ERVKN   ಆಸನು ಸಂದೇಶವನ್ನು ಕಳುಹಿಸಿದನು: “ನನ್ನ ತಂದೆಯೂ ನಿನ್ನ ತಂದೆಯೂ ಶಾಂತಿ ಒಪ್ಪಂದವನ್ನು ಮಾಡಿಕೊಂಡಿದ್ದರು. ಈಗ ನಾನು ನಿನ್ನೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಅಪೇಕ್ಷಿಸಿದ್ದೇನೆ. ನಾನು ನಿನಗೆ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಕಳುಹಿಸುತ್ತಿದ್ದೇನೆ. ಇಸ್ರೇಲಿನ ರಾಜನಾದ ಬಾಷನೊಂದಿಗೆ ನಿನಗಿರುವ ಒಪ್ಪಂದವನ್ನು ಮುರಿದುಬಿಡು. ಆಗ ಬಾಷನು ನನ್ನ ದೇಶವನ್ನು ಬಿಟ್ಟು ಹೋಗುತ್ತಾನೆ.”
IRVKN   ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us