Bible Versions
Bible Books

1 Kings 16:11 (YLT) Young's Literal Translation

Versions

KNV   ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
ERVKN   ಜಿಮ್ರಿಯು ಹೊಸ ರಾಜನಾದ ಮೇಲೆ ಬಾಷನ ಕುಟುಂಬದವರನ್ನೆಲ್ಲಾ ಕೊಂದುಹಾಕಿದನು. ಅವನು ಬಾಷನ ಕುಟುಂಬದಲ್ಲಿ ಯಾವ ಗಂಡಸನ್ನೂ ಬಿಡಲಿಲ್ಲ. ಬಾಷನ ಸ್ನೇಹಿತರನ್ನೂ ಜಿಮ್ರಿಯು ಕೊಂದುಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us