Versions
KNV ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
ERVKN ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.