Bible Versions
Bible Books

1 Kings 17:10 (YLT) Young's Literal Translation

Versions

KNV   ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.
ERVKN   ಎಲೀಯನು ಚಾರೆಪ್ತಗೆ ಹೋದನು. ಅವನು ಊರು ಬಾಗಿಲಿಗೆ ಹೋದಾಗ, ಅಲ್ಲಿ ಒಬ್ಬ ವಿಧವೆಯನ್ನು ನೋಡಿದನು. ಸ್ತ್ರೀಯು ಬೆಂಕಿಗಾಗಿ ಸೌದೆಯನ್ನು ಒಟ್ಟುಗೂಡಿಸುತ್ತಿದ್ದಳು. ಎಲೀಯನು ಅವಳಿಗೆ, “ನನಗೆ ಕುಡಿಯುವುದಕ್ಕೆ ಚಂಬಿನಲ್ಲಿ ಸ್ವಲ್ಪ ನೀರನ್ನು ನೀನು ತರುವೆಯಾ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us