Versions
KNV ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
ERVKN ಬಳಿಕ ಆ ಬಾಲಕನ ಮೇಲೆ ಎಲೀಯನು ಮೂರು ಬಾರಿ ಬೋರಲ ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಬಾಲಕನಿಗೆ ಮತ್ತೆ ಜೀವವನ್ನು ಕೊಡು” ಎಂದು ಪ್ರಾರ್ಥಿಸಿದನು.
IRVKN ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು” ಎಂಬುದಾಗಿ ಆತನಿಗೆ ಮೊರೆಯಿಟ್ಟನು.