Versions
KNV ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
ERVKN ಯೆಹೋವನು ಎಲೀಯನ ಪ್ರಾರ್ಥನೆಗೆ ಕಿವಿಗೊಟ್ಟನು. ಆ ಬಾಲಕನು ಮತ್ತೆ ಉಸಿರಾಡಲಾರಂಭಿಸಿದನು. ಅವನು ಜೀವಂತನಾದನು!
IRVKN ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.