Versions
KNV ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
ERVKN ನೀನು ಆ ಹಳ್ಳದ ನೀರನ್ನು ಕುಡಿಯಬಹುದು. ಆ ಸ್ಥಳದಲ್ಲಿರುವ ನಿನಗೆ ಆಹಾರವನ್ನು ತಂದುಕೊಡಬೇಕೆಂದು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
IRVKN ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.