Bible Versions
Bible Books

1 Kings 17:9 (YLT) Young's Literal Translation

Versions

KNV   ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
ERVKN   “ಚೀದೋನ್ಯರ ಚಾರೆಪ್ತಗೆ ಹೋಗಿ ಅಲ್ಲಿ ವಾಸಮಾಡು. ಸ್ಥಳದಲ್ಲಿ ಒಬ್ಬ ವಿಧವೆಯು ವಾಸಿಸುತ್ತಾಳೆ. ನಿನಗೆ ಆಹಾರವನ್ನು ಕೊಡುವಂತೆ ಅವಳಿಗೆ ನಾನು ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us