Versions
KNV ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು.
ERVKN ಎಲೀಯನು ಯೆಹೋವನ ಗೌರವಾರ್ಥವಾಗಿ ಯಜ್ಞವೇದಿಕೆಯನ್ನು ಈ ಕಲ್ಲುಗಳಿಂದ ಸರಿಪಡಿಸಿದನು. ಎಲೀಯನು ಯಜ್ಞವೇದಿಕೆಯ ಸುತ್ತಲೂ ಹಳ್ಳವನ್ನು ತೋಡಿದನು. ಅದು ಹದಿನೈದು ಲೀಟರ್ ನೀರು ತುಂಬುವಷ್ಟು ಅಗಲವಾಗಿತ್ತು ಮತ್ತು ಆಳವಾಗಿತ್ತು.
IRVKN ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.