Versions
KNV ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
ERVKN ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.
IRVKN ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು. PS