Versions
KNV ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.
ERVKN ನಿನ್ನ ಜೀವ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವ ಅಪಾಯದಲ್ಲಿರುವಂತಿದೆ. ಆದರೆ ನೀನು ನಿನ್ನನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂಬುದನ್ನು ನಾನು ನಿನಗೆ ತಿಳಿಸುತ್ತೇನೆ.
IRVKN ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.