Versions
KNV ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.
ERVKN ನನ್ನ ಒಡೆಯನಾದ ರಾಜನೇ, ನಿನ್ನ ನಂತರ ಯಾರು ರಾಜನಾಗಬೇಕೆಂಬ ನಿನ್ನ ತೀರ್ಮಾನಕ್ಕಾಗಿ ಇಸ್ರೇಲರೆಲ್ಲರೂ ಕಾಯುತ್ತಿದ್ದಾರೆ.
IRVKN ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.