Versions
KNV ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
ERVKN ‘ನಾನು ಕಣ್ಣಾರೆ ಕಾಣುವಂತೆ ನನ್ನ ಮಕ್ಕಳಲ್ಲಿ ಒಬ್ಬನನ್ನು ಇಂದು ಸಿಂಹಾಸನದ ಮೇಲೆ ಕುಳ್ಳಿರಿಸಿದ ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಎಂದನು.
IRVKN ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಅಂದರು.