Bible Versions
Bible Books

1 Kings 20:13 (YLT) Young's Literal Translation

Versions

KNV   ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
ERVKN   ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಇಂತೆನ್ನುತ್ತಾನೆ. ‘ಆ ಮಹಾ ಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ದಿನ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us