Bible Versions
Bible Books

1 Kings 20:17 (YLT) Young's Literal Translation

Versions

KNV   ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.
ERVKN   ಮೊದಲು ಯುವಸಹಾಯಕರು ಆಕ್ರಮಣ ಮಾಡಿದರು. ರಾಜನಾದ ಬೆನ್ಹದದನ ಜನರು, ಸಮಾರ್ಯದಿಂದ ಸೈನಿಕರು ಹೊರಗೆ ಬಂದಿದ್ದಾರೆಂಬುದನ್ನು ಅವನಿಗೆ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us