Bible Versions
Bible Books

1 Kings 20:23 (YLT) Young's Literal Translation

Versions

KNV   ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
ERVKN   ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us