Bible Versions
Bible Books

1 Kings 20:24 (YLT) Young's Literal Translation

Versions

KNV   ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;
ERVKN   ನೀನು ಮಾಡಬೇಕಾದದ್ದೇನೆಂದರೆ, ಮೂವತ್ತೆರಡು ಮಂದಿ ರಾಜರು ಸೇನೆಯನ್ನು ಮುನ್ನಡೆಸುವುದು ಬೇಡ; ಅವರ ಸೇನೆಯನ್ನು ಸೇನಾಧಿಪತಿಗಳೇ ಮುನ್ನಡೆಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us