Versions
KNV ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
ERVKN ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.
IRVKN ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.