Bible Versions
Bible Books

1 Kings 22:39 (YLT) Young's Literal Translation

Versions

KNV   ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   ರಾಜನಾದ ಅಹಾಬನು ತನ್ನ ಆಳ್ವಿಕೆಯ ಕಾಲದಲ್ಲಿ ಮಾಡಿದ ಸಂಗತಿಗಳನ್ನೆಲ್ಲಾ “ಇಸ್ರೇಲಿನ ರಾಜರುಗಳ ಇತಿಹಾಸ” ಪುಸ್ತಕದಲ್ಲಿ ಬರೆದಿದ್ದಾರೆ. ರಾಜನು ತನ್ನ ಅರಮನೆಯನ್ನು ಮತ್ತಷ್ಟು ಸುಂದರವಾಗಿ ಕಾಣುವಂತೆ ಮಾಡಲು ಬಳಸಿದ ದಂತದ ಕುರಿತಾಗಿಯೂ ಪುಸ್ತಕವು ತಿಳಿಸುತ್ತದೆ. ರಾಜನು ನಿರ್ಮಿಸಿದ ನಗರಗಳ ಬಗ್ಗೆಯೂ ಪುಸ್ತಕವು ತಿಳಿಸುತ್ತದೆ.
IRVKN   ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us