Bible Versions
Bible Books

1 Kings 3:14 (YLT) Young's Literal Translation

Versions

KNV   ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
ERVKN   ನೀನು ನನ್ನ ಕಟ್ಟಳೆಗಳನ್ನು ಆಜ್ಞೆಗಳನ್ನು ಅನುಸರಿಸುವುದರ ಮೂಲಕ ನನಗೆ ವಿಧೇಯನಾಗಿರಬೇಕು ಎಂದು ಹೇಳುತ್ತೇನೆ. ನಿನ್ನ ತಂದೆಯಾದ ದಾವೀದನು ನಡೆದ ಮಾರ್ಗದಲ್ಲಿ ನೀನೂ ನಡೆ. ಆಗ ನಾನು ನಿನಗೆ ಧೀರ್ಘಾಯುಸ್ಸನ್ನು ಕೊಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us